ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಭಕ್ತ ನಾನು. ಅವನ ಆಶೀರ್ವಾದದಿಂದಲೇ ಮುಖ್ಯಮಂತ್ರಿಯಾದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.ಕೊಚ್ಚಿಯಲ್ಲಿ ಜೆಡಿಎಸ್ ರಾಜ್ಯ ಸಮಿತಿ ತಮಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.2005 ರಲ್ಲಿ ಶಬರಿಮಲೈಗೆ ಭೇಟಿ ನೀಡಿದ ಬಳಿಕ 2006 ರಲ್ಲಿ ಮುಖ್ಯಮಂತ್ರಿಯಾದೆ. ಈಗಲೂ ಎರಡನೇ ಬಾರಿ ಮುಖ್ಯಮಂತ್ರಿಯಾಗಲು ಅಯ್ಯಪ್ಪನ ಆಶೀರ್ವಾದವೇ ಕಾರಣ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್