ಬೆಂಗಳೂರು: ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ಸಿಎಂ ಕುಮಾರಸ್ವಾಮಿ ನಿರುದ್ಯೋಗಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಉದ್ಯೋಗ ಮೇಳೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ರಾಜ್ಯದ ಎಲ್ಲಾ ಕುಟುಂಬಗಳೂ ನೆಮ್ಮದಿಯಿಂದ ಬದುಕಬೇಕು ಎನ್ನುವುದು ನಮ್ಮ ಕನಸು. ಈಗ ಉದ್ಯೋಗ ಸಿಗಲಿಲ್ಲವೆಂದರೆ ನಿರಾಶರಾಗಬೇಡಿ, ಮರಳಿ ಯತ್ನಿಸಿ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರ ಹಲವು ಜನಪರ ಯೋಜನೆಗಳನ್ನು ಮಾಡಲುದ್ದೇಶಿಸಿದೆ. ಈ