ಮಂಡ್ಯ: ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದ ಶತಾಯ ಗತಾಯ ಗೆಲ್ಲಿಸಲು ಪಣ ತೊಟ್ಟಿರುವ ಸಿಎಂ ಕುಮಾರಸ್ವಾಮಿ ಇದೀಗ ಎದುರಾಳಿ ಸುಮಲತಾ ಅಂಬರೀಶ್ ಪರವಾಗಿ ನಿಂತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ವಾಗ್ದಾಳಿ ನಡೆಸಲು ಸಿದ್ಧತೆ ನಡೆಸಿದ್ದಾರೆ.