ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಎದ್ದಿರುವ ಅಸಮಾಧಾನದ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರೇ ಇದನ್ನು ಬಗೆಹರಿಸಿಕೊಳ್ಳುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.ನವದೆಹಲಿಯಲ್ಲಿರು ಸಿಎಂ, ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರ ಸಮಸ್ಯೆಯನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ. ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಸುಭದ್ರ ಸರ್ಕಾರ ಎಂದಿದ್ದಾರೆ.ಪ್ರಧಾನಿ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿರುವ ಸಿಎಂ ಎಚ್ ಡಿಕೆ ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಕೇಂದ್ರ ನಾಯಕರನ್ನು ಕೋರಿರುವುದಾಗಿ