ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ದೋಸ್ತಿ ಪಕ್ಷಗಳ ನಡುವೆ ನಡೆಯುತ್ತಿರುವ ಹಗ್ಗಜಗ್ಗಾಟದ ಬಗ್ಗೆ ಸಿಎಂ ಕುಮಾರಸ್ವಾಮಿ ಗರಂ ಆಗಿಯೇ ಪ್ರತಿಕ್ರಿಯಿಸಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ ಸಾಲಮನ್ನಾ ಮಾಡಲು ಹಣ ಎಲ್ಲಿಂದ ತರುತ್ತಾರೆ ಎಂದು ತಮ್ಮ ಆಪ್ತರ ಬಳಿ ಹೇಳಿದ್ದಾರೆಂಬ ಬೆನ್ನಲ್ಲೇ ಸಿಎಂ ಈ ರೀತಿ ಟಾಂಗ್ ಕೊಟ್ಟಿದ್ದಾರೆ.ಸಾಲಮನ್ನಾದಿಂದ ನನಗೆ ಕಮಿಷನ್ ಸಿಗಲ್ಲ. ನಾನು ಯಾರ ಹಂಗಿನಲ್ಲೂ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಗರಂ ಆಗಿಯೇ ಪ್ರತಿಕ್ರಿಯಿಸಿದ್ದಾರೆ.ಹಿಂದಿನ ಹಣಕಾಸು