ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ಬೆಳಗಾವಿ ಅಧಿವೇಶನ ಇತ್ಯಾದಿ ಸಂಕಟಗಳ ನಡುವೆ ಸಿಎಂ ಕುಮಾರಸ್ವಾಮಿ ಇಂದು ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.ಇಂದು ಸಂಜೆ ಶೃಂಗೇರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿರುವ ಸಿಎಂ ಕುಮಾರಸ್ವಾಮಿ ಇಂದು ರಾತ್ರಿ ಅಲ್ಲಿಯೇ ಜೆಡಿಎಸ್ ಕಾರ್ಯಕರ್ತರೊಬ್ಬರ ಮನೆಯಲ್ಲಿ ತಂಗಲಿದ್ದಾರೆ. ಬಳಿಕ ಅಲ್ಲಿನ ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.ನಾಳೆ ಬೆಳಿಗ್ಗೆ ಶೃಂಗೇರಿ ಶಾರದಾಂಬೆ ದೇವಿಯ ದರ್ಶನ ಪಡೆದು ಕಳೆದ ಕೆಲವು ದಿನಗಳಿಂದ ಇಲ್ಲಿ ದೇವೇಗೌಡರ ಕುಟುಂಬದ ವತಿಯಿಂದ