ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಬಗ್ಗೆ ಗೊಂದಲ ಬೇಡ. ಇದಕ್ಕೆ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಷ್ಣು ಸ್ಮಾರಕದ ಬಗ್ಗೆ ಎದ್ದ ಗೊಂದಲಗಳಿಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಸ್ಪಷ್ಟನೆ ಕೊಟ್ಟಿದ್ದಾರೆ.ನಿನ್ನೆಯಷ್ಟೇ ವಿಷ್ಣುವರ್ಧನ್ ಕುಟುಂಬ ಸುದ್ದಿಗೋಷ್ಠಿ ನಡೆಸಿ ಸಾಹಸಸಿಂಹನ ಸ್ಮಾರಕ ನಿರ್ಮಾಣಕ್ಕೆ ಡಿಸೆಂಬರ್ 30 ರ ಗಡುವು ನೀಡಿತ್ತು. ಈ ಸಂದರ್ಭದಲ್ಲಿ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಉಡಾಫೆ ಮುಖ್ಯಮಂತ್ರಿ ಎಂದಿದ್ದು ನನಗೆ ಬೇಸರವುಂಟು ಮಾಡಿದೆ ಎಂದು ಸಿಎಂ ಕುಮಾರಸ್ವಾಮಿ