ಬೆಂಗಳೂರು : ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಇದೀಗ ಸಿಎಂ ಕುಮಾರಸ್ವಾಮಿಯವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಅಧಿಕಾರ ತನ್ನ ಕೈಯಲ್ಲಿ ಇದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ತಮ್ಮ ಮಾತಿನ ಮೇಲೆ ಹಿಡಿತವಿಟ್ಟುಕೊಳ್ಳಬೇಕು. ಅಪ್ಪ-ಮಕ್ಕಳು ಲೂಟಿ ಕೋರರು ಅಂತಾ ಹೇಳಿಕೆ ನೀಡಿದ್ದಾರೆ. ಯಾರು ಲೂಟಿ ಕೋರರು ಎಂಬುದನ್ನು ಮೊದಲು ತೋರಿಸಬೇಕು. ಈ ಹಿಂದೆಯೂ ಸಹ