ಬೆಂಗಳೂರು: ಗಂಡ ಸತ್ತು ಆರು ತಿಂಗಳು ಕಳೆದಿಲ್ಲ. ಆಗಲೇ ಚುನಾವಣೆಗೆಸ್ಪರ್ಧಿಸುತ್ತಿದ್ದಾರೆ ಎಂದು ಸುಮಲತಾ ಅಂಬರೀಶ್ ಬಗ್ಗೆ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಹಗುರವಾಗಿ ಹೇಳಿಕೆ ನೀಡಿದ್ದು ಇದೀಗ ವಿವಾದವಾಗಿದೆ.