ದೇವನಹಳ್ಳಿ: ನಿನ್ನೆ ತಡರಾತ್ರಿ 12.30 ಕ್ಕೆ ರೆಸಾರ್ಟ್ಗೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕರೊಂದಿಗೆ ಮುಕ್ತವಾಗಿ ಮಾತನಾಡಿ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.