ಮಳೆಹಾನಿ ಪರಿಹಾರ ಕಾರ್ಯಾಚರಣೆಗಾಗಿ ಎಲ್ಲಾ ಜಿಲ್ಲಾಧಿಕಾರಿಗಳ ಬಳಿ ಸೇರಿ ಒಟ್ಟು 735 ಕೋಟಿ ಹಣ ಇದ್ದು ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಯಿ ಹೇಳಿದ್ರು. ಈ ವೇಳೆ ಮಳೆಯಿಂದ ಹಾನಿಗೊಳಗಾದ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದ ಬಳಿಕ ಮಾತನಾಡಿದ ಅವ್ರು, ಮಳೆ ಕಡಿಮೆಯಾದ ನಂತರ ನಷ್ಟದ ವರದಿ ತರಿಸಿಕೊಂಡು ಪರಿಹಾರ ವಿತರಣೆ ಮಾಡಲಾಗುತ್ತದೆ.ಕಳೆದ ಮೂರು ನಾಲ್ಕು ದಿನದಿಂದ ಕರಾವಳಿ, ಮಲೆನಾಡು ಮತ್ತು ಬಯಲು ಸೀಮೆ