ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು,ಸಚಿವ ಹೆಚ್ ಸಿ ಮಹದೇವಪ್ಪ, ಹೆಚ್.ಕೆ ಪಾಟೀಲ್, ನಾಗೇಂದ್ರ, ಪ್ರಿಯಾಂಕ ಖರ್ಗೆ, ರಾಜ್ಯಸಭೆ ಸದಸ್ಯ ಎಲ್ ಹನುಮಂತಯ್ಯ ಸಭೆಯಲ್ಲಿ ಉಪಸ್ಥಿತಿರುದ್ದರು.