ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ವ್ಯಾಪಕ ಮಳೆಯಾಗುತ್ತಿದೆ ಈ ಬಗ್ಗೆ ಅಗತ್ಯ ಕ್ರಮಗಳ ಕುರಿತು ನಾಳೆ ಸಿಎಂ ಬೊಮ್ಮಾಯಿ ಸಭೆ ನಡೆಸಲಾಗುವುದು ಎಂದ್ರು.