ಕೊರೊನಾ ಭೀತಿ ಹಿನ್ನಲೆ; ಸಂಜೆ ಖಾಸಗಿ ಆಸ್ಪತ್ರೆಗಳ ಜೊತೆ ಸಿಎಂ ಸಭೆ

ಬೆಂಗಳೂರು| pavithra| Last Modified ಶನಿವಾರ, 18 ಜುಲೈ 2020 (10:07 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸಂಜೆ ಖಾಸಗಿ ಆಸ್ಪತ್ರೆಗಳ ಜೊತೆ ಸಿಎಂ ಸಭೆ ಕರೆದಿದ್ದಾರೆ.

ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.  ವೈದ್ಯಕೀಯ ಕಾಲೇಜು ಮುಖ್ಯಸ್ಥರ ಜತೆ ಸಿಎಂ ಸಭೆ ನಡೆಯಲಿದ್ದು, ಖಾಸಗಿ ಆಸ್ಪತ್ರೆಗಳು ಬೆಡ್ ನೀಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :