ಭೂಸ್ವಾಧೀನಾಧಿಕಾರಿ ಬಸವರಾಜೇಂದ್ರ ಮೇಲೆ ಎಸಿಬಿ ಅಧಿಕಾರಿಗಳು ಒತ್ತಡ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ವೈ ವಿರುದ್ಧ ಸುಳ್ಳು ಹೇಳುವುದಕ್ಕೆ ಒತ್ತಡ ಹೇರಿ ಸುಳ್ಳು ಹೇಳದಿದ್ದಲ್ಲಿ ಆರೋಪಿಯಾಗಿಸುತ್ತೇವೆ ಎಂದು ಎಸಿಬಿ ಅಧಿಕಾರಿಗಳು , 2010 ರಿಂದ 2011ರಲ್ಲಿ ಭೂ ಸ್ವಾಧೀನಾಧಿಕಾರಿಯಾಗಿದ್ದ ಬಸವರಾಜೇಂದ್ರಗೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ. ಸರಕಾರದ ವಿರುದ್ಧ