ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.. 3 ದಿನಗಳ ಕಾಲ ಪ್ರವಾಸ ಕಾರ್ಯಕ್ರಮಗಳನ್ನು ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಕಾಲೇಜಿನ ಸುತ್ತಲೂ ಶಿಥಿಲಗೊಂಡಿರುವ ಕಟ್ಟಡಗಳನ್ನ ಪರಿಶೀಲಿಸಿದ್ದಾರೆ.. ಇನ್ನು ಸಂಜೆ 4 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನವನ್ನ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಲಿದ್ದಾರೆ. ಇನ್ನು ಮಂಗಳವಾರ ಬೆಳಗ್ಗೆ 8.30ಕ್ಕೆ ಸುತ್ತೂರು ಶಾಖಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಅ.24 ಮಧ್ಯಾಹ್ನ 1.46ಕ್ಕೆ ನಂದಿ