ಬೆಂಗಳೂರು : ಸ್ಥಳೀಯ ಸಂಸ್ಥೆ ಚುನಾವಣೆಗಳು ಹತ್ತಿರವಾಗುತ್ತಿರುವ ಹಿನ್ನಲೆ ನಿಗಮ ಮಂಡಳಿಯ ಸ್ಥಾನ ಹಂಚಿಕೆ ಮಾಡಲು ಸಿಎಂ ಪ್ಲ್ಯಾನ್ ಮಾಡಿದ್ದಾರೆ. 25ರಿಂದ 30 ನಿಗಮ ಮಂಡಳಿ ಹಂಚಿಕೆಗೆ ಸಿಎಂ ಪ್ಲ್ಯಾನ್ ಮಾಡಿದ್ದು, ಮಾರ್ಚ್ 20 ನಂತರ ಹಂಚಿಕೆ ಮಾಡಲಿದ್ದು ಈ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಸಿಎಂ ತೀರ್ಮಾನ ಮಾಡಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದರೂ ಹೆಚ್ಚು ಸ್ಥಾನ ಗಳಿಸಿರಲಿಲ್ಲ. ಹೀಗಾಗಿ ಅಧಿಕಾರ