ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ವಿಜಯದ ಪತದಾಕೆ ಹಾರಿಸಿದ ನಂತರ ನಮ್ಮ ಮುಂದಿನ ಟಾರ್ಗೆಟ್ ಕರ್ನಾಟಕ ಎಂದಿರುವ ಅಮಿತ್ ಶಾ ಹೇಳಿಕೆಗೆ ಒಡೆತ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಂಡದವರ ಹೊಸ ಯೋಜನೆ ರೂಪಿಸಿಕೊಂಡಿದ್ದಾರೆ.ಯಡಿಯೂರಪ್ಪ ಹಾಗೂ ಈಶ್ವರಪ್ಪ ವಿರುದ್ದ ಎಸಿಬಿ ಬಳಕೆ ಮಾಡಿಕೊಂಡು ಏಕಕಾಲದಲ್ಲಿ ಇಬ್ಬರನ್ನು ಕಟ್ಟಿ ಹಾಕಲು ಬ್ರಹ್ಮಾಸ್ತ್ರ ಸಿದ್ದಪಡಿಸಲಾಗಿದೆ ಎಂದು ಹೇಳಲಾಗಿದೆ.ಯಡಿಯೂರಪ್ಪ ಅವರನ್ನು ರಾಜ್ಯದಲ್ಲಿ ಪರಿವರ್ತನಾ ಯಾತ್ರೆ ಮೂಲಕ ಸುತ್ತುವುದು ತಡೆಯಲು ಯಡಿಯೂರಪ್ಪ ಮತ್ತೊಮ್ಮೆ ಎಸಿಬಿಯಿಂದ