ಬೆಂಗಳೂರು : ಕೊನೆಗೂ ಸಿಎಂ ಯುಡಿಯೂರಪ್ಪ ಅವರು 10 ಮಂದಿ ನೂತನ ಸಚಿವರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಸಚಿವರ ಅಧಿಕೃತ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿದ್ದಾರೆ. ಉಪಚುನಾವಣೆಯಲ್ಲಿ ಗೆದ್ದ ಮಹೇಶ್ ಕುಮಟಳ್ಳಿ ಅವರನ್ನು ಬಿಟ್ಟು ಉಳಿದ 10 ಮಂದಿ ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಲಾಗಿದೆ. ಅದರಂತೆ ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಭೈರತಿ ಬಸವರಾಜ್, ಆನಂದ್ ಸಿಂಗ್, ಸುಧಾಕರ್, ಶಿವರಾಮ್ ಹೆಚ್ಚಾರ್, ಬಿ.ಸಿ.ಪಾಟೀಲ್, ಗೋಪಾಲಯ್ಯ, ನಾರಾಯಣಗೌಡ, ಹಾಗೂ ಶ್ರೀಮಂತ ಪಾಟೀಲ್