ಕಲಬುರಗಿ ಉಪ ಚುನಾವಣೆಯಲ್ಲಿ ರಣ ಕಣ ತಾರಕಕ್ಕೇ ಏರುತ್ತಿದೆ. ಏತನ್ಮಧ್ಯೆ ಮಾಜಿ ಹಾಗೂ ಹಾಲಿ ಸಿಎಂಗಳ ನಡುವಿನ ವಾಕ್ಸಮರ ಹೆಚ್ಚಾಗುತ್ತಿದೆ.ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂದು ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಲಿ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಅಂತ ಮಾಡಲಿ ಎಂದು ಸವಾಲು ಹಾಕಿದ್ರು.ಇಂದೇ ರಾಜೀನಾಮೆ ಕೊಟ್ಟು ಕುಮಾರಸ್ವಾಮಿ ಅವರ ಆಸೆ, ಕನಸನ್ನು ನನಸು