ಬೆಂಗಳೂರು : ನಾಗರಹೊಳೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಮರಿಯಾನೆಗೆ ಸೂಕ್ತ ಚಿಕಿತ್ಸೆ ನೀಡಿ ಎಂದು ಮನವಿ,ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ ರಾಹುಲ್ ಗಾಂಧಿ ಅವರ ಕಾಳಜಿಯನ್ನು ಪ್ರಶಂಸಿದ್ದಾರೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತನಾಡಿ ಮರಿ ಆನೆಯ ಬಗ್ಗೆ ವಿಚಾರಿಸಲಾಗಿದೆ.ಕಾಡುಪ್ರಾಣಿಯ ದಾಳಿಯಿಂದಾಗಿ ಈ ರೀತಿಯ ತೊಂದರೆ ಆಗಿದೆ