ಸಿಎಂ ಸಿದ್ದರಾಮಯ್ಯ ಪ್ರೀತಿ ಪಾತ್ರರೇ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಮಾಡಿದ್ದು ಎಂದು ಸಂಸದ ಪ್ರತಾಪ್ ಸಿಂಹ್ ಗಂಭೀರ ಆರೋಪ ಮಾಡಿದ್ದಾರೆ. ಸ್ವಚ್ಚತಾ ಅಭಿಯಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಮಡಿವಾಳ ನಮ್ಮ ಕಾರ್ಯಕರ್ತ. ಆತನನ್ನು ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಿ ಶಾಂತಿವ್ಯವಸ್ಥೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಿಂದು ಸಂಘಟನೆಗಳಿಗೆ ಮಾತ್ರ ಎಚ್ಚರಿಕೆ ನೀಡುತ್ತಾರೆ. ಮುಸ್ಲಿಂ ಸಂಘಟನೆಗಳಿಗೆ ಯಾಕೆ