ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ಪ್ರಯಾಣಿಸಿ ಹೈಕಮಾಂಡ್ ನಾಯಕರ ಜೊತೆ ಮೂರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.