ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ ನೀಡಲಿದ್ದಾರೆ. ಗೃಹ ಜೋತಿ ಯೋಜನೆ ಚಾಲನೆ ಕಾರ್ಯಕ್ರಮವನ್ನು ಕಲಬುರಗಿ ನಗರದಲ್ಲಿ ಇಂಧನ ಇಲಾಖೆ ಆಯೋಜಿಸಿದೆ. ಉಚಿತ ಬೆಳಕು, ಸುಸ್ಥಿರ ಬದುಕು ಎಂಬ ಘೋಷವಾಕ್ಯದೊಂದಿಗೆ ಬೆಳಗ್ಗೆ 11 ಗಂಟೆಗೆ, ನಗರದ NV ಮೈದಾನದಲ್ಲಿ ಗೃಹ ಜೋತಿ