ಬೆಂಗಳೂರು :ಕರ್ನಾಟಕ ಬಜೆಟ್ 2024 ರಲ್ಲಿ ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3