ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೂ ಸಹ ಸಿಎಂ ಆಯ್ಕೆ ಫೈನಲ್ ಆಗಿಲ್ಲ.. ಕಾಂಗ್ರೆಸ್ ಸರ್ಕಾರ ರಚನೆಗೆ ಸಿಎಂ ಆಯ್ಕೆ ತೊಡಕಾಗಿ ಪರಿಣಮಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ D.K. ಶಿವಕುಮಾರ್ ನಡುವೆ ಸಿಎಂ ಗಾದಿಗಾಗಿ ತೀವ್ರ ಪೈಪೋಟಿ ಇದೆ