ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಜೂನ್ 22 ರಂದು ಕಲಬುರಗಿ ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಮನವಿ ಇವನ್ನೂ ತರಬೇಕು. ಹೀಗಂತ ಡಿಸಿ ಸೂಚನೆ ನೀಡಿದ್ದಾರೆ.ಸಿಎಂ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಿನ್ನಲೆಯಲ್ಲಿ ಹೆರೂರು (ಬಿ) ಗ್ರಾಮದ ಹುಲಿಕಂಠೇಶ್ವರ ದೇವಸ್ಥಾನದ ಹತ್ತಿರದ ಆವರಣದಲ್ಲಿ ಜೂನ್ 22 ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿಗಳನ್ನು ಸ್ವೀಕರಿಸುವರು.ಮನವಿ