ಮಹದಾಯಿ ಸಮಸ್ಯೆ ಇತ್ಯರ್ಥಿ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ರತ್ತ ಬೆರಳು ತೋರಿ ಬಾಲ್ ಈಸ್ ಇನ್ ಯೂವರ್ ಕೋರ್ಟ್ ಎಂದು ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ಸದಸ್ಯರು ಸ್ವಾಗತಿಸಿದರು. ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರವಿರುವುದರಿಂದ ಬಿಜೆಪಿ ನಾಯಕರು ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು. ಕೇವಲ ಹೇಳಿಕೆ ನೀಡುವುದರಿಂದ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್