ಬೆಂಗಳೂರು: ಬಂಟ್ವಾಳ ಗಲಭೆ ಪ್ರಕರಣ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೆ ತೋರಿದ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.