ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಸಿಎಂ ಸಿದ್ದರಾಮಯ್ಯಗೆ ಅರ್ಹತೆಯಿಲ್ಲ ಅವರೊಬ್ಬ ಬಚ್ಚಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಿಎಂ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಯಡಿಯೂರಪ್ಪ ಯಾವ ಹೋರಾಟದಿಂದ ಬಂದಿದ್ದಾರೆ. ಅವರ ಹತ್ರ ಯಾವ ಐಡಿಯಾಲಾಜಿ ಇದೆ? ಜೈಲಿಗೆ ಹೋಗಿ ಬಂದವರು ನನಗೆ ಪಾಠ ಹೇಳುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ 15 ದಿನಗಳೊಳಗಾಗಿ ಮಹಾದಾಯಿ ವಿವಾದವನ್ನು ಬಗೆಹರಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೂ 15