ಬೆಂಗಳೂರು : ಮಾಜಿ ಸಚಿವ ಹಿರಿಯ ಶಾಸಕ ರಾಯರೆಡ್ಡಿ ಸಿಎಂಗೆ ಪತ್ರ ಬರೆದ ವಿಚಾರ ಸದ್ದು ಮಾಡಿದ್ದ ಬೆನ್ನಲ್ಲೇ ಪತ್ರ ವ್ಯವಹಾರಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.