ಶಿವಮೊಗ್ಗ : ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಈಗ ಯಶಸ್ವಿಯಾಗಿದ್ದಾರೆ ಎಂದು ಈಶ್ವರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಶೈವ, ಲಿಂಗಾಯತ ಎಂದು 2 ಗುಂಪಾಗಿ ಒಡೆದಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಫೇಸ್ ವ್ಯಾಲ್ಯೂ ಕಳೆದುಕೊಂಡಿದ್ದಾರೆ. ಕುತಂತ್ರದ ರಾಜಕಾರಣಕ್ಕೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ. ಇದು ಕಾಂಗ್ರೆಸ್