ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಚಿವ ರಮಾನಾಥ್ ರೈಗೆ ಸಿಎಂ ಸಿದ್ದರಾಮಯ್ಯ ಆಹ್ವಾನಿಸಿದ್ದು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೃಹಖಾತೆ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ಸಿಎಂ ಸಿದ್ದರಾಮಯ್ಯ ಗಂಬೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ,ಗೃಹ ಸಚಿವ ಖಾತೆಯ ರೇಸ್ನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಅರಣ್ಯ ಖಾತೆ ಸಚಿವ ರಮಾನಾಥ್ ರೈ ಮತ್ತು ಎಂ.ಆರ್. ಸೀತಾರಾಂ ಮುಂಚೂಣಿಯಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್