ಬೆಂಗಳೂರು: ಸಚಿವರ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಗೈರುಹಾಜರಾಗಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ದೂರು ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.