ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ರನ್ನು ಸೋಲಿಸಿದ್ದೇ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ರನ್ನು ಸೋಲಿಸಿಲ್ಲ ಎಂದು ಚಾಮಂಡೇಶ್ವರಿ ದೇವಿಯ ಮೇಲೆ ಆಣೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ. ಒಂದು ವೇಳೆ, ವಿಧಾನಸಭೆ ಚುನಾವಣೆಯಲ್ಲಿ ಜಿ.ಪರಮೇಶ್ವರ್ ಜಯಗಳಿಸಿದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನೀಡುತ್ತಾರೆ ಎನ್ನುವ ಕಾರಣದಿಂದ ಪರಮೇಶ್ವರ್ ಅವರನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ