ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಜನ್ಮದಿನ ಅಂಗವಾಗಿ ಅವರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದ್ರು.ದಿವಂಗತ ಜವಾಹರಲಾಲ್ ನೆಹರು ಅವರ 134ನೇ ಜನ್ಮದಿನವನ್ನ ಸಿಎಂ ಸಿದ್ದರಾಮಯ್ಯ ಸ್ಮರಿಸಿದ್ರು. ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇಂದು ನೆಹರು ಅವರ ಜನ್ಮದಿನಾಚರಣೆ.ಇದೇ ದೇಶ ಅವರ ಜನ್ಮದಿನಾಚರಣೆಯನ್ನು ಆಚರಣೆ ಮಾಡ್ತಿದ್ದಾರೆ.ಅವರ ಹುಟ್ಟಿದ ದಿನವನ್ನು ಮಕ್ಕಳ ದಿನಾಚರಣೆ ಆಗಿ ಆಚರಣೆ ಮಾಡುತ್ತಿದ್ದೇವೆ.ಮಕ್ಕಳ ಮೇಲೆ ಬಹಳ ಪ್ರೀತಿಯನ್ನು ನೆಹರು ಹೊಂದಿದ್ದವರು .ನೆಹರು ಈ