ಮೀಸಲಾತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ಜ್ಞಾನವಿಲ್ಲ. ಕಾನೂನು ಕಲಿತಿರುವುದನ್ನು ಕೂಡಾ ಮರೆತಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ. ಪಟ್ಟಣದಲ್ಲಿ ಆಯೋಜಿಸಲಾದ ನೇಕಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಕಾಮ್ ಕಿ ಬಾತ್ ಮಾತನಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳ ಅಡಳಿತದಲ್ಲಿ ಅವರು ಮಾಡಿದ್ದೇನು? ಎಂದು ತಿರುಗೇಟು ನೀಡಿದರು. ರೈತರು, ನೇಕಾರರನ್ನು ಸಿಎಂ ಕಡೆಗಣಿಸಿದ್ದಾರೆ. ಕೇವಲ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ