ಬಾಗಲಕೋಟೆ : ಮೋದಿ, ಅಮಿತ್ ಶಾ ಎಲ್ಲಿ, ಸಿದ್ಧರಾಮಯ್ಯ ಎಲ್ಲಿ, ಮೋದಿ ಅಮಿತ್ ಶಾ ಎದುರು ಸಿದ್ಧರಾಮಯ್ಯ ಚಿಕ್ಕ ಬಾಲಕನಿದ್ದಂತೆ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.