ಪ್ರಧಾನಿ ಮೋದಿಗೆ ನನ್ನ ಕಂಡರೆ ಭಯ. ನನ್ನ ಹೆಸರು ಕೇಳಿದರೆ ಅವರಿಗೆ ನಡುಕ ಹುಟ್ಟುತ್ತದೆ. ಹೀಗಾಗಿ ಎಲ್ಲೆಡೆ ನನ್ನ ವಿರುದ್ಧ ಮಾತನಾಡುತ್ತಾರೆ