ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಕೊನೆಯ ಕಾಂಗ್ರೆಸ್ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.