ಗದಗ: ಗದಗನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ಒಬ್ಬ ತಲೆತಿರುಕ ಸಿಎಂಸೋಲಿನ ಭೀತಿಯಿಂದ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಜೈಲುಹಕ್ಕಿಗಳನ್ನು ಪಕ್ಕದಲ್ಲಿಟ್ಟುಕೊಂಡ ಕಾಂಗ್ರೆಸ್ ಸರ್ಕಾರ ಭ್ರಷ್ಟವೆಂದ ಸಿಎಂ ಹೇಳಿಕೆ ವಿಚಾರಕ್ಕೆ ಬಿಎಸ್ವೈ ತಿರುಗೇಟು ನೀಡಿದ್ದು ನಮ್ಮ ಬಗ್ಗೆ ಮಾತನಾಡುವ ಸಿಎಮ್ ಸುತ್ತ ಇರುವವರು ಯಾರು? ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದರು. ಕಾಂಗ್ರೆಸ್ನ ಪ್ರಣಾಳಿಕೆ ಹಾಸ್ಯಾಸ್ಪದ. ಲೋಕಾ