ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ರಂತೆ ರೈತರ ಸಾಲ ಮನ್ನಾ ಮಾಡಲಿ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಒತ್ತಾಯಿಸಿದ್ದಾರೆ.