ಪಕ್ಷದಲ್ಲಿ ನಮ್ಮನ್ನ ಕಡೆಗಣಿಸಲಾಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಕ್ಕೆ ಕೋಲಾರದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿಎಂ ಸಿದ್ದರಾಮಯ್ಯ, ನಾವು ಪಕ್ಷದಲ್ಲಿ ಯಾರನ್ನೂ ಕಡೆಗಣಿಸುತ್ತಿಲ್ಲ. ಬಿಬಿಎಂಪಿ ಮೇಯರ್ ಆಯ್ಕೆ ಹೈಕಮಮಡ್ ನಿರ್ದೇಶನದಂತೆ ನಡೆಯಲಿದೆ ಎಂದು ಹೇಳಿದ್ದಾರೆ.