ಸಿಎಂ ಸಿದ್ದರಾಮಯ್ಯ ಬಳಿಯೇ ಗ್ರಾಮಸ್ಥರು ಹಣದ ಪ್ರಸ್ತಾಪವಿಟ್ಟಿರುವ ಘಟನೆ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿ ಸಿಎಂ ನಿವಾಸದಲ್ಲಿ ನಡೆದಿದೆ. ಸಿಎಂ ಭೇಟಿಗೆ ಬಂದಿದ್ದ ಗ್ರಾಮಸ್ಥರು ನೀವು ಅವರಿಗೆ ಹಣ ಕೊಟ್ಟು ಕಳುಹಿಸಿದ್ದೀರಿ, ನಮಗೆ ಏನೂ ಸಿಕ್ಕಿಲ್ಲವೆಂದು ಕೆಳಿಕೊಂಡರು. ಈ ಸಂದರ್ಭ ಪ್ರತಿಕ್ರಿಯಿಸಿದ ಸಿಎಂ, ನನ್ನ ಬಳಿ ಯಾರೂ ಬಂದಿಲ್ಲ. ನಾನು ಯಾರಿಗೂ ಹಣ ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ. ಇದೇವೇಳೆ, ಕಾಂಗ್ರೆಸ್ ಪಕ್ಷಕ್ಕೇ ಮತಹಾಕುವಂತೆ ಗ್ರಾಮಸ್ಥರಿಗೆ ಕರೆ ನೀಡಿದ್ದಾರೆ. ಇನ್ನೊಂದೆಡೆ, ಉತ್ತರಪ್ರದೇಶದಲಲ್ಲಿ ರೈತರ ಸಾಲಮನ್ನಾ