ಬೆಂಗಳೂರು: ಟಿಪ್ಪು ಜಯಂತಿ ವೋಟ್ ಬ್ಯಾಂಕ್ ರಾಜಕಾರಣ ಎಂಬ ಅಮಿತ್ ಷಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇತಿಹಾಸ ಗೊತ್ತಿಲ್ಲದವರು ಆ ರೀತಿ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಮಾತನಾಡಿದ ಅವರು, ವಜ್ರಮಹೋತ್ಸವದ ವೇಳೆ ವಿಶೇಷ ಅಧಿವೇಶನದಲ್ಲಿ ರಾಷ್ಟ್ರಪತಿಗಳು ಟಿಪ್ಪು ಒಬ್ಬ ದೇಶ ಭಕ್ತ. ಬ್ರಿಟಿಷ್ ವಿರುದ್ಧ ಹೋರಾಟ ಮಾಡಿದವನು ಎಂದು ಹೇಳಿದ್ದಾರೆ. ಅಂತ ರಾಷ್ಟ್ರಪತಿಗಳೇ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಇತಿಹಾಸ ಇರೋದಕ್ಕೆ ಅವರು ಮಾತನಾಡಿರೋದು. ಗೊತ್ತಿಲ್ಲದವರು