ಬೆಂಗಳೂರು : ನೀತಿ ಸಂಹಿತೆ ಜಾರಿಯಾದ ಬಳಿಕವೂ ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ತಮಗೆ ಅನುಕೂಲಕರವಾದ ವಾತಾವರಣ ನಿರ್ಮಿಸಿಕೊಳ್ಳುತ್ತಿದ್ದಾರೆ ಎಂದು ಹೆಚ್.ಡಿ.ದೇವೇಗೌಡರು ಮಾಡಿರುವ ಆರೋಪಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ತೀರುಗೇಟು ನೀಡಿದ್ದಾರೆ.