ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕಂಡ್ರೆ ಭಯ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯರದ್ದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.