ಬ್ರಾಹ್ಮಣ ಪ್ರಾಧಿಕಾರ ರಚನೆಗೆ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ. ಬ್ರಾಹ್ಮಣ ಸಮುದಾಯದಲ್ಲಿರುವ ಬಡವರ ಏಳಿಗೆಗಾಗಿ ಪ್ರಾಧಿಕಾರ ರಚಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಿಎಂ ಸಿದ್ದರಾಮಯ್ಯರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆಂಧ್ರ- ತೆಲಂಗಾಣಾ ಮಾದರಿಯಲ್ಲಿ ಬ್ರಾಹ್ಮಣರ ಪ್ರಾಧಿಕಾರ ಮಂಡಳಿ ರಚಿಸಲು ಸರಕಾರ ನಿರ್ಧರಿಸಿದ್ದು, ಮುಂದುವರಿದ ಸಮುದಾಯವನ್ನು ಸೆಳೆಯಲು ಸಿಎಂ ಸಿದ್ದರಾಮಯ್ಯ ಪ್ಲ್ಯಾನ್ ರೂಪಿಸಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬ್ರಾಹ್ಮಣ