ನವದೆಹಲಿ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಖರ್ಚುವೆಚ್ಚಗಳನ್ನು ಸರಿದೂಗಿಸಲು ನಮ್ಮ ದೇಶದ ಸಂವಿಧಾನ ಏಳನೇ ಶೆಡ್ಯೂಲ್ ನಲ್ಲಿ ಹಣಕಾಸಿನ ಆಯೋಗ ರಚಿಸಿದೆ. ಹಣಕಾಸಿನ ಆಯೋಗದಲ್ಲಿ ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ತೆರಿಗೆ ಪಾಲನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದುವರೆಗೂ 15 ಹಣಕಾಸಿನ ಆಯೋಗಗಳು ತಮ್ಮ ವರದಿಯನ್ನು ನೀಡಿದ್ದು, ಈಗ 16 ನೇ ಆಯೋಗ ರಚನೆಯಾಗಿದೆ. ಈ ಹಿಂದಿನ ಹಣಕಾಸು ಆಯೋಗಗಳು ನೀಡಿದ್ದ ವರದಿಯ ಮೇಲೆ ಕೇಂದ್ರ ಸರ್ಕಾರ ಹಣ ಹಂಚಿಕೆ