ನಲ್ಲಿಯಲ್ಲಿ ಕುಡಿಯುವ ನೀರಿನ ಬದಲಿಗೆ ಕೊಳದ ನೀರು ಬರುತ್ತಿದೆ. ಸಿಎಂ ಸಿದ್ದರಾಮಯ್ಯನವರೇ ಬಂದು ನೀರು ಕುಡಿದು ಹೋಗಲಿ ಎಂದು ಸ್ಥಳೀಯ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿದಿನ 500 ರಿಂದ 600 ರೂಪಾಯಿಗಳನ್ನು ನೀಡಿ ಟ್ಯಾಂಕರ್ನಲ್ಲಿ ನೀರು ತರಿಸುತ್ತಿದ್ದೇವೆ. ಸರಕಾರ ಕುಡಿಯುವ ನೀರಿನ ಸಮಸ್ಯೆ ಪರಿಹಸಲು ಮುಂದಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಜೂನ್ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 24 ಗಂಟೆಗಳ ಕಾಲ ನೀರು ಸೇವೆ ಒದಗಿಸುವ ಯೋಜನೆಯನ್ನು ಲೋಕಾರ್ಪಣೆ